ಇನ್ನು ಮುಂದೆ ಎರಡು ತಿಂಗಳಿಗೊಮ್ಮೆ ‘ಇಂಡಿ’ ಒಕ್ಕೂಟದ ಸಭೆ
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿಂದು ವಿರೋಧ ಪಕ್ಷಗಳ ‘ಇಂಡಿ’ ಒಕ್ಕೂಟದ ಸಭೆಯ ಜರುಗಿತು. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ವ್ಯವಸ್ಥೆಯ ದುರಾಡಳಿತ, ಬೆಲೆ ಏರಿಕೆ ಮತ್ತು SIR ಸೇರಿದಂತೆ ಕೇಂದ್ರ ಸರಕಾರದ ಲೋಪಗಳ ವಿರುದ್ಧ ವಾಗ್ದಾಳಿ ನಡೆಸಲಾಯಿತು. ನವದೆಹಲಿಯ ಕಾನ್ಸಿಟ್ಯೂಷನ್ ಕ್ಲಬ್‌ನಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಇನ್ನು ಮುಂದೆ ಪ್ರತಿ 2 ತಿಂಗಳಿಗೊಮ್ಮೆ ‘ಇಂಡಿಯಾ’ ಮೈತ್ರಿಕೂಟದ ಸಭೆ ಸೇರಲಿದ್ದು, ಮುಂದಿನ ಸಭೆ ಹೈದರಾಬಾದ್‌ನಲ್ಲಿ ನಡೆಯಲಿದೆ ಎಂದು ತಿಳಿಸಿದರು. ಸಭೆಯಲ್ಲಿ ಐದು ಪ್ರಮುಖ … Continue reading ಇನ್ನು ಮುಂದೆ ಎರಡು ತಿಂಗಳಿಗೊಮ್ಮೆ ‘ಇಂಡಿ’ ಒಕ್ಕೂಟದ ಸಭೆ
Copy and paste this URL into your WordPress site to embed
Copy and paste this code into your site to embed