ಸ್ಟಾಲಿನ್ ಮನವೊಲಿಕೆಗೆ ಬಂದವರಿಗೆ ʻಗೋ ಬ್ಯಾಕ್ ಕಾಂಗ್ರೆಸ್ʼ ಘೋಷಣೆ
ಚೆನ್ನೈ: ಕ್ಷೇತ್ರ ಮರುವಿಂಗಡಣೆ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಸಂಘರ್ಷ ತೀವ್ರಗೊಂಡಿದೆ. ಕೇಂದ್ರ ಸರ್ಕಾರದ ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಡಿಎಂಕೆ ಬೆಂಬಲ ಸೂಚಿಸಿರುವ ಬೆನ್ನಲ್ಲೇ, ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರ ಮನವೊಲಿಸಲು ತಮಿಳುನಾಡಿಗೆ ಆಗಮಿಸಿರುವ ಕಾಂಗ್ರೆಸ್ ನಾಯಕರಿಗೆ ಪಕ್ಷದ ಕಾರ್ಯಕರ್ತರಿಂದಲೇ ವಿರೋಧ ವ್ಯಕ್ತವಾಗಿದೆ. ಕೇಂದ್ರ ಸರ್ಕಾರ ವಿಶೇಷ ಅಧಿವೇಶನದಲ್ಲಿ ಮಂಡಿಸಲಿರುವ ಪರಿಷ್ಕೃತ ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಡಿಎಂಕೆ ಬೆಂಬಲ ನೀಡಲು ನಿರ್ಧರಿಸಿತ್ತು. ಈ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸ್ಟಾಲಿನ್ ಅವರ ಮನವೊಲಿಸಲು ಇಂಡಿಯಾ ಮೈತ್ರಿಕೂಟದ … Continue reading ಸ್ಟಾಲಿನ್ ಮನವೊಲಿಕೆಗೆ ಬಂದವರಿಗೆ ʻಗೋ ಬ್ಯಾಕ್ ಕಾಂಗ್ರೆಸ್ʼ ಘೋಷಣೆ
Copy and paste this URL into your WordPress site to embed
Copy and paste this code into your site to embed