ಗೋಧ್ರಾ ರೈಲು ದಹನ ಪ್ರಕರಣ: ಜೀವಾವಧಿ ಶಿಕ್ಷೆಗೊಳಗಾದ ಅಪರಾಧಿಗೆ ಮಧ್ಯಂತರ ಜಾಮೀನು
ನವದೆಹಲಿ: 2002ರ ಗುಜರಾತ್‌ನ ಗೋಧ್ರಾ ರೈಲು ದಹನ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಇರ್ಫಾನ್ ಸಿರಾಜ್ ಪಡಾ ಎಂಬಾತನಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಗಂಭೀರ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಮಾನವೀಯ ಹಾಗೂ ವೈದ್ಯಕೀಯ ಕಾರಣಗಳನ್ನು ಪರಿಗಣಿಸಿ ನ್ಯಾಯಾಲಯ ಈ ನಿರ್ಧಾರ ಕೈಗೊಂಡಿದೆ. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಪ್ರಸನ್ನ ಬಿ. ವರಾಳೆ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಸೋಮವಾರ ಈ ಆದೇಶ ಹೊರಡಿಸಿದೆ. ಪಡಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದನ್ನು ಗುಜರಾತ್ … Continue reading ಗೋಧ್ರಾ ರೈಲು ದಹನ ಪ್ರಕರಣ: ಜೀವಾವಧಿ ಶಿಕ್ಷೆಗೊಳಗಾದ ಅಪರಾಧಿಗೆ ಮಧ್ಯಂತರ ಜಾಮೀನು
Copy and paste this URL into your WordPress site to embed
Copy and paste this code into your site to embed