ತಿಮ್ಮಪ್ಪನ ಸನ್ನಿಧಿಗೆ ಚಿನ್ನದ ಕಾಣಿಕೆ: ದಂಪತಿಯ ಪುಣ್ಯಕಾರ್ಯಕ್ಕೆ ಚಂದ್ರಬಾಬು ನಾಯ್ಡು ಮೆಚ್ಚುಗೆ

ತಿರುಪತಿ: ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಗೆ ಚೆನ್ನೈ ಮೂಲದ ಉದ್ಯಮಿ ವರ್ಧಮಾನ್ ಜೈನ್ ಮತ್ತು ಅವರ ಪತ್ನಿ ರಾಧಿಕಾ ಜೈನ್ ಅವರು 206 ಕೋಟಿ ರೂ. ಮೌಲ್ಯದ 121 ಕೆ.ಜಿ. ಚಿನ್ನಾಭರಣಗಳನ್ನು ಸಮರ್ಪಿಸಿರುವುದಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂತಹ ಪುಣ್ಯ ಕಾರ್ಯದಲ್ಲಿ ಭಾಗಿಯಾಗಿರುವುದು ತಮ್ಮ ಸೌಭಾಗ್ಯ ಎಂದು ಹೇಳಿದರು. ತಿರುಮಲೆ ಭಕ್ತಿ, ನಂಬಿಕೆ ಮತ್ತು ಆಧ್ಯಾತ್ಮಿಕ ಆನಂದದ ಪವಿತ್ರ ತಾಣವಾಗಿದ್ದು, ಇಂತಹ ದೈವಿಕ ಅನುಭವ ಬೇರೆಲ್ಲಿಯೂ ಸಿಗುವುದಿಲ್ಲ. … Continue reading ತಿಮ್ಮಪ್ಪನ ಸನ್ನಿಧಿಗೆ ಚಿನ್ನದ ಕಾಣಿಕೆ: ದಂಪತಿಯ ಪುಣ್ಯಕಾರ್ಯಕ್ಕೆ ಚಂದ್ರಬಾಬು ನಾಯ್ಡು ಮೆಚ್ಚುಗೆ