ತಿರುಪತಿ ತಿಮ್ಮಪ್ಪನಿಗೆ 206 ಕೋಟಿ ರೂ. ಮೌಲ್ಯದ ಚಿನ್ನಾಭರಣ ಸಮರ್ಪಣೆ

ತಿರುಪತಿ: ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಗೆ ಚೆನ್ನೈ ಮೂಲದ ಉದ್ಯಮಿ ಹಾಗೂ ಸಮಾಜ ಸೇವಕ, ಆಕ್ಸೆಸ್ ಹೆಲ್ತ್‌ಕೇರ್ ಸಂಸ್ಥೆಯ ಸಂಸ್ಥಾಪಕ ಮತ್ತು ಉಪಾಧ್ಯಕ್ಷ ವರ್ಧಮಾನ್ ಜೈನ್ ಹಾಗೂ ಅವರ ಪತ್ನಿ ರಾಧಿಕಾ ಜೈನ್ ಬರೋಬ್ಬರಿ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ತೂಕದ ಚಿನ್ನಾಭರಣಗಳನ್ನು ಸಮರ್ಪಿಸಿದ್ದಾರೆ. ಗುರುವಾರ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಸಮ್ಮುಖದಲ್ಲಿ ಈ ಬೃಹತ್ ಕಾಣಿಕೆಯನ್ನು ಶ್ರೀವಾರಿ ದೇವಸ್ಥಾನದ ಅರ್ಚಕರು ಹಾಗೂ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು. … Continue reading ತಿರುಪತಿ ತಿಮ್ಮಪ್ಪನಿಗೆ 206 ಕೋಟಿ ರೂ. ಮೌಲ್ಯದ ಚಿನ್ನಾಭರಣ ಸಮರ್ಪಣೆ