ಮೋದಿ ಚಿನ್ನ ಖರೀದಿಸಬೇಡಿ ಎಂದ ಬೆನ್ನಲ್ಲೇ ಇಳಿಕೆ ಕಂಡ ಬಂಗಾರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಒಂದು ವರ್ಷಗಳ ಕಾಲ ಯಾವುದೇ ಸಮಾರಂಭವಿದ್ದರೂ ಚಿನ್ನವನ್ನು ಖರೀದಿಸಬೇಡಿ ಎಂದು ದೇಶದ ನಾಗರಿಕರಲ್ಲಿ ಮನವಿ ಮಾಡಿದ ಬೆನ್ನಲ್ಲೇ ಹಳದಿ ಲೋಹದ ಬೆಲೆಯಲ್ಲಿ ಸೋಮವಾರ ಅಲ್ಪ ಇಳಿಕೆ ಕಂಡು ಬಂದಿದೆ. ಮಧ್ಯಪ್ರಾಚ್ಯದಲ್ಲಿ ನಡೆದಿರುವ ಸಂಘರ್ಷವನ್ನು ಕೊನೆಗೊಳಿಸುವ ಇರಾನ್‌ನ ಶಾಂತಿ ಪ್ರಸ್ತಾಪವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿರಸ್ಕರಿಸಿರುವುದು ಒಂದಡೆಯಾದರೆ, ಇತ್ತ ಪ್ರಧಾನಿ ಮೋದಿ ಭಾರತೀಯರಿಗೆ ಒಂದು ವರ್ಷ ಚಿನ್ನ ಖರೀದಿಸಬೇಡಿ ಎಂದು ಹೇಳಿರುವುದು ಕೂಡ ಪರಿಣಾಮ ಬೀರಿದೆ ಎನ್ನಲಾಗಿದೆ. ಕಚ್ಚಾ ತೈಲ ಮತ್ತು … Continue reading ಮೋದಿ ಚಿನ್ನ ಖರೀದಿಸಬೇಡಿ ಎಂದ ಬೆನ್ನಲ್ಲೇ ಇಳಿಕೆ ಕಂಡ ಬಂಗಾರ