ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸುವ ಮಗುವಿಗೆ ಚಿನ್ನದ ಉಂಗುರ ಉಡುಗೊರೆ

ಚೆನ್ನೈ: ತಮಿಳುನಾಡಿನ ಟಿವಿಕೆ ಸರ್ಕಾರವು ತನ್ನ ಮೊದಲ ಪೂರ್ಣ ಪ್ರಮಾಣದ ಬಜೆಟ್ ಅನ್ನು ಬುಧವಾರ ವಿಧಾನಸಭೆಯಲ್ಲಿ ಮಂಡಿಸಿದ್ದು, ಮಹಿಳೆಯರು, ಯುವಜನತೆ, ಗ್ರಾಮೀಣ ಕುಟುಂಬಗಳು ಹಾಗೂ ನವಜಾತ ಶಿಶುಗಳ ಕಲ್ಯಾಣಕ್ಕೆ ಒತ್ತು ನೀಡುವ ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ಘೋಷಿಸಿದೆ. ಹಣಕಾಸು ಸಚಿವ ಮಾರಿ ವಿಲ್ಸನ್ ಮಂಡಿಸಿದ 2026-27ನೇ ಸಾಲಿನ ಆಯವ್ಯಯದಲ್ಲಿ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಬಜೆಟ್‌ನಲ್ಲಿನ ಪ್ರಮುಖ ಘೋಷಣೆಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಪ್ರತಿಯೊಂದು ನವಜಾತ ಶಿಶುವಿಗೂ ಒಂದು ಗ್ರಾಂ ಚಿನ್ನದ … Continue reading ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸುವ ಮಗುವಿಗೆ ಚಿನ್ನದ ಉಂಗುರ ಉಡುಗೊರೆ