ರಾಹುಲ್ ವಿರುದ್ಧ ನಿರ್ಣಯಕ್ಕೆ ಬ್ರೇಕ್: ಸಮಿತಿಗೆ ಒಪ್ಪಿಸುವ ಸಾಧ್ಯತೆ

ನವದೆಹಲಿ: ಪ್ರಧಾನಿ ವಿರುದ್ಧ ಅಸಂಸದೀಯ ಭಾಷೆ ಬಳಸಿದ ಆರೋಪದ ಹಿನ್ನೆಲೆಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ನಿರ್ಣಯ ಮಂಡಿಸುವ ಯೋಜನೆಯನ್ನು ಕೇಂದ್ರ ಸರ್ಕಾರ ಸದ್ಯಕ್ಕೆ ಕೈಬಿಟ್ಟಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಈ ಕುರಿತು ಒಂದು ವಿಷಯ ಪ್ರಸ್ತಾಪವನ್ನು ಮಂಡಿಸಿರುವ ಹಿನ್ನೆಲೆಯಲ್ಲಿ, ಸರ್ಕಾರ ತನ್ನ ನಿರ್ಣಯ ತರಲು ಉದ್ದೇಶಿಸಿದ್ದ ಕ್ರಮವನ್ನು ತಾತ್ಕಾಲಿಕವಾಗಿ ಕೈಬಿಟ್ಟಿದೆ ಎಂದು … Continue reading ರಾಹುಲ್ ವಿರುದ್ಧ ನಿರ್ಣಯಕ್ಕೆ ಬ್ರೇಕ್: ಸಮಿತಿಗೆ ಒಪ್ಪಿಸುವ ಸಾಧ್ಯತೆ