ಉದಯನಿಧಿ ಸ್ಟಾಲಿನ್‌ಗೆ ಹೈಕೋರ್ಟ್ ರಿಲೀಫ್: ವಿಚಾರಣೆ ಬಳಿಕವೇ ಬಿಡುಗಡೆಗೆ ಸೂಚನೆ
ಚೆನ್ನೈ: ತಮಿಳುನಾಡು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದೆ. ಪೊಲೀಸರ ವಿಚಾರಣೆಗೆ ಸಂಪೂರ್ಣ ಸಹಕರಿಸುವಂತೆ ಸೂಚಿಸಿರುವ ನ್ಯಾಯಾಲಯ, ವಿಚಾರಣೆ ಪೂರ್ಣಗೊಂಡ ತಕ್ಷಣವೇ ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಪೊಲೀಸರಿಗೆ ನಿರ್ದೇಶನ ನೀಡಿದೆ. ತಮಿಳುನಾಡು ಮುಖ್ಯಮಂತ್ರಿ ವಿಜಯ್ ಹಾಗೂ ನಟಿ ತ್ರಿಷಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಉದಯನಿಧಿ ಸ್ಟಾಲಿನ್ ವಿರುದ್ಧ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು. ಈ … Continue reading ಉದಯನಿಧಿ ಸ್ಟಾಲಿನ್‌ಗೆ ಹೈಕೋರ್ಟ್ ರಿಲೀಫ್: ವಿಚಾರಣೆ ಬಳಿಕವೇ ಬಿಡುಗಡೆಗೆ ಸೂಚನೆ
Copy and paste this URL into your WordPress site to embed
Copy and paste this code into your site to embed