ನಂದನ್ ನಿಲೇಕಣಿ ನೇತೃತ್ವದಲ್ಲಿ ಪರೀಕ್ಷಾ ಸುಧಾರಣೆಗೆ ಉನ್ನತ ಕಾರ್ಯಪಡೆ ರಚನೆ

ನವದೆಹಲಿ: ದೇಶದ ಪರೀಕ್ಷಾ ವ್ಯವಸ್ಥೆಯಲ್ಲಿ ಉಂಟಾಗಿರುವ ಲೋಪಗಳನ್ನು ನಿವಾರಿಸಿ, ಪರೀಕ್ಷಾ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕ ಹಾಗೂ ವಿಶ್ವಾಸಾರ್ಹಗೊಳಿಸುವ ಉದ್ದೇಶದಿಂದ ಉದ್ಯಮಿ ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆಯನ್ನು ಕೇಂದ್ರ ಸರ್ಕಾರ ರಚಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿರುವ ಪ್ರಧಾನಿ ಮೋದಿ, ದೇಶದ ಪರೀಕ್ಷಾ ವ್ಯವಸ್ಥೆಯನ್ನು ತಂತ್ರಜ್ಞಾನ ಆಧಾರಿತವಾಗಿ ಬಲಪಡಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ. “ಪರೀಕ್ಷೆಗಳನ್ನು ಸುಸೂತ್ರವಾಗಿ, ಸುರಕ್ಷಿತವಾಗಿ ಮತ್ತು ಸಂಪೂರ್ಣ ಪಾರದರ್ಶಕವಾಗಿ ನಡೆಸಲು ತಂತ್ರಜ್ಞಾನದ … Continue reading ನಂದನ್ ನಿಲೇಕಣಿ ನೇತೃತ್ವದಲ್ಲಿ ಪರೀಕ್ಷಾ ಸುಧಾರಣೆಗೆ ಉನ್ನತ ಕಾರ್ಯಪಡೆ ರಚನೆ