ಡ್ರಗ್ಸ್‌ ದಂಧೆಗೆ ಬ್ರೇಕ್‌ ಹಾಕಲು ತನಿಖಾ ಸಂಸ್ಥೆಗಳಿಗೆ ಹೈಟೆಕ್‌ ಟಚ್‌

ಪಣಜಿ: ದೇಶದಲ್ಲಿ ಮಾದಕ ದ್ರವ್ಯಗಳ ಕಳ್ಳಸಾಗಣೆ ಜಾಲವನ್ನು ಸಂಪೂರ್ಣವಾಗಿ ಮಟ್ಟಹಾಕಲು ಕೇಂದ್ರ ಸರ್ಕಾರ ಬದ್ಧವಾಗಿದ್ದು, ತನಿಖಾ ಸಂಸ್ಥೆಗಳನ್ನು ಆಧುನಿಕ ತಂತ್ರಜ್ಞಾನದಿಂದ ಮತ್ತಷ್ಟು ಸಜ್ಜುಗೊಳಿಸಲಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಪಣಜಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋವಾದಂತಹ ಜಾಗತಿಕ ಪ್ರವಾಸಿ ತಾಣಗಳಲ್ಲಿ ಮಾದಕ ವಸ್ತುಗಳ ಕಳ್ಳಸಾಗಣೆ ತಡೆಯಲು ರಾಜ್ಯ ಪೊಲೀಸರು ಹಾಗೂ ಕೇಂದ್ರ ತನಿಖಾ ಸಂಸ್ಥೆಗಳ ನಡುವೆ ಪರಿಣಾಮಕಾರಿ ಸಮನ್ವಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು. ಅಂತರರಾಜ್ಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಮಾದಕ … Continue reading ಡ್ರಗ್ಸ್‌ ದಂಧೆಗೆ ಬ್ರೇಕ್‌ ಹಾಕಲು ತನಿಖಾ ಸಂಸ್ಥೆಗಳಿಗೆ ಹೈಟೆಕ್‌ ಟಚ್‌