ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ: ಕರ್ನಾಟಕದ ಐವರ ದುರಂತ ಅಂತ್ಯ

ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಭೀಕರ ಹೆಲಿಕಾಪ್ಟರ್ ದುರಂತ ಸಂಭವಿಸಿದ್ದು, ಪೈಲಟ್ ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. ಬದರಿನಾಥದಿಂದ ಡೆಹ್ರಾಡೂನ್‌ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಜೋಶಿಮಠ ಸಮೀಪದ ಚಾಯೆನ್ ಗ್ರಾಮದ ಬಳಿ ಶುಕ್ರವಾರ ಮಧ್ಯಾಹ್ನ ಪತನಗೊಂಡಿದೆ. ಅಪಘಾತದಲ್ಲಿ ಹೆಲಿಕಾಪ್ಟರ್‌ನಲ್ಲಿದ್ದ ಪೈಲಟ್ ಹಾಗೂ ಬೆಂಗಳೂರು ಮೂಲದ ಐವರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕ್ಯಾಪ್ಟನ್ ಹಿಮಾಂಶು, ಪ್ರತಾಪ್, ಅರುಣ್, ಶಂಕರ್ ಗೌಡ, ಕೆ. ಸುಧೀರ್ ಮತ್ತು ನಾಗರಾಜು ಮೃತಪಟ್ಟವರು ಎಂದು ಗುರುತಿಸಲಾಗಿದೆ. ಟ್ರಾನ್ಸ್ ಭಾರತ್ ಕಂಪನಿಗೆ ಸೇರಿದ VT-HCX ನೋಂದಣಿ ಸಂಖ್ಯೆಯ … Continue reading ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ: ಕರ್ನಾಟಕದ ಐವರ ದುರಂತ ಅಂತ್ಯ