ಭಾರತೀಯ ವಾಯುಪಡೆಯ AN-32 ವಿಮಾನ ಪತನ
ಭಾರತೀಯ ವಾಯುಪಡೆಯ ಸಾರಿಗೆ ವಿಮಾನ AN-32 ದುರಂತ; ರಕ್ಷಣಾ ತಂಡಗಳ ಕಾರ್ಯಾಚರಣೆ ಜೋರ್ಹತ್ (ಅಸ್ಸಾಂ): ಅಸ್ಸಾಂನ ಜೋರ್ಹತ್‌ನಲ್ಲಿರುವ ಭಾರತೀಯ ವಾಯುಪಡೆಯ (IAF) ವಾಯುನೆಲೆಯಲ್ಲಿ ಶನಿವಾರ ಬೆಳಿಗ್ಗೆ ಎಎನ್-32 (AN-32) ಸಾರಿಗೆ ವಿಮಾನ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡಿರುವ ಘಟನೆ ನಡೆದಿದೆ. ಇಳಿಯುವ ಪ್ರಕ್ರಿಯೆಯಲ್ಲಿದ್ದ ವೇಳೆ ವಿಮಾನ ವಾಯುನೆಲೆಯ ಆವರಣದಲ್ಲೇ ಪತನಗೊಂಡಿದ್ದು, ತಕ್ಷಣವೇ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಅಪಘಾತದ ಮಾಹಿತಿ ದೊರಕುತ್ತಿದ್ದಂತೆ ವಾಯುಪಡೆ ಹಾಗೂ ಅಗ್ನಿಶಾಮಕ ದಳದ ತುರ್ತು ಪ್ರತಿಕ್ರಿಯೆ ತಂಡಗಳು ಸ್ಥಳಕ್ಕೆ ಧಾವಿಸಿ ಬೆಂಕಿ … Continue reading ಭಾರತೀಯ ವಾಯುಪಡೆಯ AN-32 ವಿಮಾನ ಪತನ
Copy and paste this URL into your WordPress site to embed
Copy and paste this code into your site to embed