ವಾಟ್ಸಾಪ್ Username ವೈಶಿಷ್ಟ್ಯಕ್ಕೆ ಬ್ರೇಕ್ – Metaಗೆ ಕೇಂದ್ರ ನೋಟಿಸ್

ಡಿಜಿಟಲ್ ವಂಚನೆ ಭೀತಿ: WhatsApp Username ಫೀಚರ್ ಕುರಿತು ಮೆಟಾಗೆ ಕೇಂದ್ರದ ಪ್ರಶ್ನೆ ನವದೆಹಲಿ: ಭಾರತದಲ್ಲಿ ವಾಟ್ಸಾಪ್‌ನ ಹೊಸ Username (ಬಳಕೆದಾರಹೆಸರು) ವೈಶಿಷ್ಟ್ಯವನ್ನು ಪರಿಚಯಿಸುವ ಸಂಬಂಧ ಕೇಂದ್ರ ಸರ್ಕಾರವು ಮೆಟಾ ಸಂಸ್ಥೆಗೆ ನೋಟಿಸ್ ಜಾರಿಗೊಳಿಸಿದೆ. ಮೂಲಗಳ ಪ್ರಕಾರ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಈ ವೈಶಿಷ್ಟ್ಯದ ಕುರಿತು ಮೂರು ದಿನಗಳೊಳಗೆ ಸಮಗ್ರ ವಿವರಣೆ ಸಲ್ಲಿಸುವಂತೆ ಮೆಟಾಗೆ ನಿರ್ದೇಶನ ನೀಡಿದೆ. ವಾಟ್ಸಾಪ್ ತನ್ನ ಬಳಕೆದಾರಹೆಸರು ವೈಶಿಷ್ಟ್ಯವನ್ನು ಭಾರತ ಸೇರಿದಂತೆ ಜಾಗತಿಕ ಮಟ್ಟದಲ್ಲಿ ಹಂತ ಹಂತವಾಗಿ ಬಿಡುಗಡೆ … Continue reading ವಾಟ್ಸಾಪ್ Username ವೈಶಿಷ್ಟ್ಯಕ್ಕೆ ಬ್ರೇಕ್ – Metaಗೆ ಕೇಂದ್ರ ನೋಟಿಸ್