Online ಗೇಮಿಂಗ್ ನಿಯಂತ್ರಣಕ್ಕೆ ಕೇಂದ್ರದಿಂದ ಪ್ರಾಧಿಕಾರ ರಚನೆ

ನವದೆಹಲಿ : ದೇಶದಲ್ಲಿ ವೇಗವಾಗಿ ಬೆಳೆಯುತ್ತಿರುವ ಆನ್‌ಲೈನ್ ಗೇಮಿಂಗ್ ಕ್ಷೇತ್ರವನ್ನು ನಿಯಂತ್ರಿಸಲು ಮತ್ತು ಪಾರದರ್ಶಕತೆ ತರಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಭಾರತದಲ್ಲಿ ವಿಶೇಷ ಆನ್‌ಲೈನ್ ಗೇಮಿಂಗ್ ಪ್ರಾಧಿಕಾರವನ್ನು ರಚಿಸಲು ಮುಂದಾಗಿದೆ. ಈ ಹೊಸ ಪ್ರಾಧಿಕಾರದಲ್ಲಿ Ministry of Electronics and Information Technologyನ ಹೆಚ್ಚುವರಿ ಕಾರ್ಯದರ್ಶಿ ಅಧ್ಯಕ್ಷರಾಗಿ (ಪದನಿಮಿತ್ತ) ಕಾರ್ಯನಿರ್ವಹಿಸಲಿದ್ದಾರೆ. ಈ ಮೂಲಕ ಗೇಮಿಂಗ್ ಕ್ಷೇತ್ರದಲ್ಲಿ ನಿಯಂತ್ರಣ, ಮೇಲ್ವಿಚಾರಣೆ ಮತ್ತು ನೀತಿ ರೂಪಿಸುವ ಕಾರ್ಯಗಳನ್ನು ಒಂದೇ ವೇದಿಕೆಯಲ್ಲಿ ಕೈಗೊಳ್ಳುವ ಉದ್ದೇಶ ಸರ್ಕಾರದ್ದಾಗಿದೆ. ಮೇ 1 … Continue reading Online ಗೇಮಿಂಗ್ ನಿಯಂತ್ರಣಕ್ಕೆ ಕೇಂದ್ರದಿಂದ ಪ್ರಾಧಿಕಾರ ರಚನೆ