ಗಾಯಗೊಂಡಿದ್ದ ʻಜೋಯ್ ಮೋತಿʼ ಆನೆ ವನತಾರಾ ಆಸ್ಪತ್ರೆಗೆ ಏರ್‌ಲಿಫ್ಟ್‌

ಜಾಮ್‌ನಗರ(ಗುಜರಾತ್): ಅಸ್ಸಾಂ ಮತ್ತು ನಾಗಾಲ್ಯಾಂಡ್‌ನಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಪ್ರವಾಹದ ಅಲೆಗಳಿಗೆ ಸಿಲುಕಿ ತೀವ್ರವಾಗಿ ಗಾಯಗೊಂಡಿದ್ದ 53 ವರ್ಷ ವಯಸ್ಸಿನ ʻಜೋಯ್‌ ಮೋತಿʼ ಎಂಬ ಹೆಣ್ಣಾನೆಗೆ ವಿಶೇಷ ವೈದ್ಯಕೀಯ ಚಿಕಿತ್ಸೆ ನೀಡಲು, ಗುಜರಾತ್‌ನ ಜಾಮ್‌ನಗರದಲ್ಲಿರುವ ʻವನತಾರಾʼ ಆಸ್ಪತ್ರೆಗೆ ವಿಮಾನದ ಮೂಲಕ ಕರೆತರಲಾಗುತ್ತಿದೆ. ಭಾರತದ ಇತಿಹಾಸದಲ್ಲೇ ವನ್ಯಜೀವಿ ಚಿಕಿತ್ಸೆಗಾಗಿ ಆನೆಯೊಂದನ್ನು ವಿಮಾನದಲ್ಲಿ ಕರೆದೊಯ್ಯುತ್ತಿರುವುದು ಇದೇ ಮೊದಲ ಬಾರಿಯಾಗಿದೆ. ಕಳೆದ ಜುಲೈ ತಿಂಗಳ ಎರಡನೇ ವಾರದಲ್ಲಿ ನಾಗಾಲ್ಯಾಂಡ್‌ನಲ್ಲಿ ಸಂಭವಿಸಿದ ಪ್ರವಾಹದಲ್ಲಿ ಜೋಯ್‌ ಮೋತಿ ಆನೆ ನೀರಿನಲ್ಲಿ ಕೊಚ್ಚಿಹೋಗಿತ್ತು. ಸ್ಥಳೀಯ ಸಾರ್ವಜನಿಕರು … Continue reading ಗಾಯಗೊಂಡಿದ್ದ ʻಜೋಯ್ ಮೋತಿʼ ಆನೆ ವನತಾರಾ ಆಸ್ಪತ್ರೆಗೆ ಏರ್‌ಲಿಫ್ಟ್‌