ಪ್ರಧಾನಿ ತಾಯಿಗೆ ಅಪಮಾನ, ರಾಹುಲ್ ಗಾಂಧಿ ನೈತಿಕ ದಿವಾಳಿತನ; ಸಚಿವ ಪ್ರಲ್ಹಾದ ಜೋಶಿ
ನವದೆಹಲಿ: “ಪ್ರಧಾನಿ ನರೇಂದ್ರ ಮೋದಿ ಅವರ ತಾಯಿಯನ್ನು ಅವಮಾನಿಸುವ ರಾಹುಲ್ ಗಾಂಧಿ ನೈತಿಕ ದಿವಾಳಿತನಕ್ಕೆ ಇಳಿದಿದ್ದಾರೆ” ಎಂದು ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ ಕಿಡಿಕಾರಿದ್ದಾರೆ. ಪ್ರಧಾನಿ ಮೋದಿ ಅವರ ತಾಯಿಯವರನ್ನು ಅಪಹಾಸ್ಯ ಮಾಡಲು, ಅವಮಾನಿಸಲು ವಿದ್ಯಾರ್ಥಿಗಳೊಂದಿಗಿನ ಸಂವಾದವನ್ನು ಬಳಸಿಕೊಂಡಿರುವುದು ನಿಜಕ್ಕೂ ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದ ವಿಪಕ್ಷ ನಾಯಕ ಮತ್ತು ಕಾಂಗ್ರೆಸ್ ಪಕ್ಷ ನೈತಿಕವಾಗಿ ದಿವಾಳಿತನ ಪ್ರದರ್ಶಿಸುತ್ತ ಅದೆಷ್ಟು ಕೆಳಮಟ್ಟಕ್ಕೆ ಇಳಿದಿದೆ ಎಂಬುದನ್ನು ಹೀಗೆ ಪದೇ ಪದೇ … Continue reading ಪ್ರಧಾನಿ ತಾಯಿಗೆ ಅಪಮಾನ, ರಾಹುಲ್ ಗಾಂಧಿ ನೈತಿಕ ದಿವಾಳಿತನ; ಸಚಿವ ಪ್ರಲ್ಹಾದ ಜೋಶಿ
Copy and paste this URL into your WordPress site to embed
Copy and paste this code into your site to embed