YUVIKA-2026: ಮಕ್ಕಳಿಗೆ ISROದಿಂದ ಬಾಹ್ಯಾಕಾಶ ತರಬೇತಿ ಅವಕಾಶ
ಯುವ ವಿಜ್ಞಾನಿ ಕಾರ್ಯಕ್ರಮ ಘೋಷಿಸಿದ ISRO – ಬಾಹ್ಯಾಕಾಶ ವಿಜ್ಞಾನ ಕಲಿಯಲು ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ Indian Space Research Organisation (ಇಸ್ರೋ) ಶಾಲಾ ಮಕ್ಕಳಿಗಾಗಿ ಪ್ರತಿಷ್ಠಿತ “ಯುವ ವಿಜ್ಞಾನಿ ಕಾರ್ಯಕ್ರಮ (YUVIKA-2026)”ವನ್ನು ಘೋಷಿಸಿದೆ. ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಉದಯೋನ್ಮುಖ ಪ್ರವೃತ್ತಿಗಳನ್ನು ಪರಿಚಯಿಸುವ ಉದ್ದೇಶದಿಂದ ಈ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇಸ್ರೋ ಬಿಡುಗಡೆ ಮಾಡಿದ ಹೊಸ ಅಪ್‌ಡೇಟ್ ಪ್ರಕಾರ, ದೇಶದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಆಯ್ಕೆಯಾದ … Continue reading YUVIKA-2026: ಮಕ್ಕಳಿಗೆ ISROದಿಂದ ಬಾಹ್ಯಾಕಾಶ ತರಬೇತಿ ಅವಕಾಶ
Copy and paste this URL into your WordPress site to embed
Copy and paste this code into your site to embed