ಜಮ್ಮುವಿನಲ್ಲಿ ತೈಲ ಟ್ಯಾಂಕರ್‌ಗಳಿಗೆ ಬೆಂಕಿ

ಜಮ್ಮು: ಜಮ್ಮುವಿನ ನರ್ವಾಲ್ ಪ್ರದೇಶದಲ್ಲಿರುವ ಆರ್‌ಟಿಒ ಕಚೇರಿ ಸಮೀಪ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ತೈಲ ಟ್ಯಾಂಕರ್‌ನಲ್ಲಿ ಕಾಣಿಸಿಕೊಂಡ ಬೆಂಕಿ ಭಾರೀ ಸ್ಫೋಟಕ್ಕೆ ಕಾರಣವಾಗಿದೆ. ಸ್ಫೋಟದ ಪರಿಣಾಮವಾಗಿ ಬೆಂಕಿ ಪಕ್ಕದಲ್ಲಿ ನಿಲ್ಲಿಸಿದ್ದ ಹಲವು ವಾಹನಗಳಿಗೆ ಹರಡಿದ್ದು, ಎರಡು ಟ್ಯಾಂಕರ್‌ಗಳಿಗೆ ಬೆಂಕಿ ಆವರಿಸಿದೆ ಎಂದು ತಿಳಿದು ಬಂದಿದೆ. ಸ್ಫೋಟದಿಂದ ಬೆಂಕಿ ವ್ಯಾಪ್ತಿ : ರಸ್ತೆಯಲ್ಲಿ ನಿಲ್ಲಿಸಿದ್ದ ತೈಲ ಟ್ಯಾಂಕರ್‌ನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ತ್ವರಿತ ಪ್ರತಿಕ್ರಿಯೆಯಿಂದಾಗಿ, ದೊಡ್ಡ ದುರಂತವನ್ನು ಯಶಸ್ವಿಯಾಗಿ ತಪ್ಪಿಸಲಾಗಿದೆ … Continue reading ಜಮ್ಮುವಿನಲ್ಲಿ ತೈಲ ಟ್ಯಾಂಕರ್‌ಗಳಿಗೆ ಬೆಂಕಿ