ಕಾಶ್ಮೀರ ಸಿಎಂಗೆ ಎರಡನೇ ಮದುವೆ: ಪತ್ರಕರ್ತೆ ನಿಧಿ ರಾಜ್ದಾನ್ ಕೈಹಿಡಿದ ಒಮರ್ ಅಬ್ದುಲ್ಲಾ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ವೈಯಕ್ತಿಕ ಬದುಕಿನಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಖ್ಯಾತ ಪತ್ರಕರ್ತೆ ನಿಧಿ ರಾಜ್ದಾನ್ ಅವರೊಂದಿಗೆ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ವಿವಾಹದ ವಿಚಾರವನ್ನು ಸ್ವತಃ ಒಮರ್ ಅಬ್ದುಲ್ಲಾ ಅವರೇ ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗಪಡಿಸಿದ್ದಾರೆ. ಶನಿವಾರ ಇನ್‌ಸ್ಟಾಗ್ರಾಮ್‌ನಲ್ಲಿ ನಿಧಿ ರಾಜ್ದಾನ್ ಅವರೊಂದಿಗಿನ ಫೋಟೋ ಹಂಚಿಕೊಂಡಿರುವ ಒಮರ್ ಅಬ್ದುಲ್ಲಾ, ʻನಿನ್ನೆ ನಮ್ಮ ಜೀವನದ ಹೊಸ ಪಯಣ ಆರಂಭವಾಗಿದೆ’ ಎಂಬ ಭಾವನಾತ್ಮಕ ಸಾಲುಗಳನ್ನು ಬರೆದುಕೊಂಡಿದ್ದಾರೆ. ಅಲ್ಲದೆ, ತಮ್ಮ ಪತ್ನಿ … Continue reading ಕಾಶ್ಮೀರ ಸಿಎಂಗೆ ಎರಡನೇ ಮದುವೆ: ಪತ್ರಕರ್ತೆ ನಿಧಿ ರಾಜ್ದಾನ್ ಕೈಹಿಡಿದ ಒಮರ್ ಅಬ್ದುಲ್ಲಾ
Copy and paste this URL into your WordPress site to embed
Copy and paste this code into your site to embed