ಕೇಂದ್ರ ಸಚಿವ ಜೆ.ಪಿ. ನಡ್ಡಾ AIIMS ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿರ

ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಡ್ಡಾ ಅವರು ಅಸ್ವಸ್ಥತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್‌ (AIIMS) ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯಕೀಯ ಪರೀಕ್ಷೆಯ ಭಾಗವಾಗಿ ಕೊರೊನರಿ ಆಂಜಿಯೋಗ್ರಫಿಗೆ ಒಳಗಾಗಿದ್ದಾರೆ. ಆಗಸ್ಟ್ 14ರಂದು AIIMS ಬಿಡುಗಡೆ ಮಾಡಿರುವ ಅಧಿಕೃತ ಹೇಳಿಕೆಯ ಪ್ರಕಾರ, ಆಗಸ್ಟ್ 13ರ ಸಂಜೆ ನಡ್ಡಾ ಅವರಿಗೆ ಅಸ್ವಸ್ಥತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಯಿತು. ಈ ವೇಳೆ ಕೊರೊನರಿ ಆಂಜಿಯೋಗ್ರಫಿ ಸೇರಿದಂತೆ ಹಲವು ಪರೀಕ್ಷೆಗಳನ್ನು ಮಾಡಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, … Continue reading ಕೇಂದ್ರ ಸಚಿವ ಜೆ.ಪಿ. ನಡ್ಡಾ AIIMS ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿರ