ಕೇಜ್ರಿವಾಲ್ ನಿರ್ಧಾರ : ಗಾಂಧಿಗಿರಿ ಮಾರ್ಗ – ವಿಚಾರಣೆಯಿಂದ ದೂರ

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಹೊಸ ತಿರುವು ಕಂಡುಬಂದಿದ್ದು, ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಹೈಕೋರ್ಟ್ ವಿಚಾರಣೆಯಿಂದ ದೂರ ಉಳಿಯುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಪ್ರಕರಣವು ರಾಜಕೀಯ ಮತ್ತು ಕಾನೂನು ವಲಯಗಳಲ್ಲಿ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ. ಕೇಜ್ರಿವಾಲ್ ಅವರು, ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರಿಂದ ನ್ಯಾಯ ಸಿಗುವ ವಿಶ್ವಾಸ ಕಳೆದುಕೊಂಡಿದ್ದಾಗಿ ಹೇಳಿದ್ದಾರೆ. ನ್ಯಾಯಾಧೀಶರಿಗೆ ಬರೆದ ಪತ್ರದಲ್ಲಿ, “ನ್ಯಾಯ ಸಿಗುತ್ತದೆ ಎಂಬ ನಿರೀಕ್ಷೆ ಸಂಪೂರ್ಣವಾಗಿ ಭಗ್ನವಾಗಿದೆ. ಆದ್ದರಿಂದ ನಾನು ಅಥವಾ ನನ್ನ … Continue reading ಕೇಜ್ರಿವಾಲ್ ನಿರ್ಧಾರ : ಗಾಂಧಿಗಿರಿ ಮಾರ್ಗ – ವಿಚಾರಣೆಯಿಂದ ದೂರ