ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಕೇರಳ CM ವಿ.ಡಿ. ಸತೀಶನ್ ಭೇಟಿ

ಉಡುಪಿ: ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಶನಿವಾರ ಮುಂಜಾನೆ ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. Z-ಪ್ಲಸ್ ಭದ್ರತೆಯೊಂದಿಗೆ ದೇವಸ್ಥಾನಕ್ಕೆ ಆಗಮಿಸಿದ ಮುಖ್ಯಮಂತ್ರಿ ಸತೀಶನ್ ಅವರು ಮುಂಜಾನೆಯೇ ದೇವಾಲಯ ಪ್ರವೇಶಿಸಿ, ಶ್ರೀ ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಪೂಜೆ ಬಳಿಕ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಅವರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು. ಇದನ್ನೂ ಓದಿ: ‘ರಾಮಾಯಣ’ ಟ್ರೇಲರ್ ಬಿಡುಗಡೆ … Continue reading ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಕೇರಳ CM ವಿ.ಡಿ. ಸತೀಶನ್ ಭೇಟಿ