ಕೇತನ್ ಅಗರ್ವಾಲ್ ಕೊಲೆ ಸಮರ್ಥನೆ: ಮಹಿಳಾ ಖಜಾಂಚಿ ಅಮಾನತು

ಮುಂಬೈ: ಪುಣೆ ಉದ್ಯಮಿ ಕೇತನ್ ಅಗರ್ವಾಲ್ ಹತ್ಯೆಯನ್ನು ಸಾಮಾಜಿಕ ಜಾಲತಾಣದಲ್ಲಿ ಸಮರ್ಥಿಸಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಖಿಲ ಭಾರತ ದಂತ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಶಸ್ತ್ರಚಿಕಿತ್ಸಕರ ಸಂಘ (ಎಐಡಿಎಸ್‌ಎ) ತನ್ನ ರಾಷ್ಟ್ರೀಯ ಖಜಾಂಚಿ ಡಾ. ಮುಸ್ಕಾನ್ ಸೋನಿ ಅವರನ್ನು ಹುದ್ದೆಯಿಂದ ಹಾಗೂ ಸಂಘದ ಸದಸ್ಯತ್ವದಿಂದ ಐದು ವರ್ಷಗಳ ಕಾಲ ಅಮಾನತುಗೊಳಿಸಿದೆ. ಇತ್ತೀಚೆಗೆ ಪುಣೆಯ ಉದ್ಯಮಿ ಕೇತನ್ ಅಗರ್ವಾಲ್ ಹತ್ಯೆ ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಈ ಪ್ರಕರಣದ ಬಳಿಕ ಡಾ. ಮುಸ್ಕಾನ್ ಸೋನಿ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ … Continue reading ಕೇತನ್ ಅಗರ್ವಾಲ್ ಕೊಲೆ ಸಮರ್ಥನೆ: ಮಹಿಳಾ ಖಜಾಂಚಿ ಅಮಾನತು