ಖಮೇನಿ ಅಂತ್ಯಕ್ರಿಯೆ: ಪ್ರಧಾನಿ ಮೋದಿಗೆ ಇರಾನ್ ಅಧ್ಯಕ್ಷರ ಆಹ್ವಾನ

ಟೆಹ್ರಾನ್: ಅಮೆರಿಕ ಹಾಗೂ ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಹತರಾದ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಆಹ್ವಾನ ನೀಡಿದ್ದಾರೆ ಎಂದು ಇರಾನ್ ರಾಜತಾಂತ್ರಿಕ ಮೂಲಗಳು ಬುಧವಾರ ತಿಳಿಸಿವೆ. ಮಧ್ಯಪ್ರಾಚ್ಯದಲ್ಲಿ ನಡೆದ ಸಂಘರ್ಷ ಮತ್ತು ಭದ್ರತಾ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕಳೆದ ಮಾರ್ಚ್‌ನಲ್ಲಿ ನಡೆಯಬೇಕಿದ್ದ ಖಮೇನಿ ಅವರ ಅಂತ್ಯಕ್ರಿಯೆಯನ್ನು ಮುಂದೂಡಲಾಗಿತ್ತು. ಇದೀಗ ಜುಲೈ 5ರಿಂದ ಜುಲೈ 9ರವರೆಗೆ ಐದು … Continue reading ಖಮೇನಿ ಅಂತ್ಯಕ್ರಿಯೆ: ಪ್ರಧಾನಿ ಮೋದಿಗೆ ಇರಾನ್ ಅಧ್ಯಕ್ಷರ ಆಹ್ವಾನ