ಗೋವಾದಲ್ಲಿ ಖರ್ಗೆಗೆ ಬಿಜೆಪಿ ಪ್ರತಿಭಟನೆ, ಕಾಂಗ್ರೆಸ್ ಭಿನ್ನಮತದ ಬಿಸಿ

ಪಣಜಿ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಗೋವಾಗೆ ಆಗಮಿಸಿದ್ದು, ಅವರ ಭೇಟಿಯ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ನಲ್ಲಿ ತೀವ್ರ ಭಿನ್ನಮತ ಭುಗಿಲೆದ್ದಿದ್ದು, ಇತ್ತ ಬಿಜೆಪಿ ಪ್ರತಿಭಟನೆಯಿಂದ ಉದ್ವಿಗ್ನತೆ ಸೃಷ್ಟಿಯಾಗಿದೆ. ಗೋವಾದ ದಾಬೋಲಿಂ ವಿಮಾನ ನಿಲ್ದಾಣಕ್ಕೆ ಖರ್ಗೆ ಅವರು ಆಗಮಿಸುತ್ತಿದ್ದಂತೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ತೀವ್ರ ಘೋಷಣೆಗಳನ್ನು ಕೂಗಿದರು. ವಿಮಾನ ನಿಲ್ದಾಣದಿಂದ ಹೊರಡುತ್ತಿದ್ದ ಖರ್ಗೆ ಅವರ ಬೆಂಗಾವಲು ಪಡೆಯನ್ನು ತಡೆಯಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದಾಗ, … Continue reading ಗೋವಾದಲ್ಲಿ ಖರ್ಗೆಗೆ ಬಿಜೆಪಿ ಪ್ರತಿಭಟನೆ, ಕಾಂಗ್ರೆಸ್ ಭಿನ್ನಮತದ ಬಿಸಿ