ಜಮ್ಮು-ಕಾಶ್ಮೀರದ ಕುಲ್ಗಾಂನಲ್ಲಿ CRPF ಸಿಬ್ಬಂದಿ ಮೇಲೆ ಗುಂಡಿನ ದಾಳಿ

ಮೋಟಾರ್‌ಸೈಕಲ್‌ನಲ್ಲಿ ಬಂದು ಯೋಧರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿ: ಕುಲ್ಗಾಂನಲ್ಲಿ ಹೈ ಅಲರ್ಟ್ ಶ್ರೀನಗರ : ಜಮ್ಮು-ಕಾಶ್ಮೀರದ ದಕ್ಷಿಣ ಭಾಗದ ಕುಲ್ಗಾಂ ಜಿಲ್ಲೆಯಲ್ಲಿ ಬುಧವಾರ ಮಧ್ಯಾಹ್ನ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಅಪರಿಚಿತ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಮಿರ್ ಬಜಾರ್ ಸಮೀಪದ ಅಖ್ರಾನ್ ಪ್ರದೇಶದಲ್ಲಿ ಮಧ್ಯಾಹ್ನ ಸುಮಾರು 2.15ರ ವೇಳೆಗೆ ನಡೆದ ಈ ಘಟನೆಯಲ್ಲಿ ಇಬ್ಬರು ಅಥವಾ ಮೂವರು ಸಿಆರ್‌ಪಿಎಫ್ ಸಿಬ್ಬಂದಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಪ್ರಾಥಮಿಕ ವರದಿಗಳ ಪ್ರಕಾರ, … Continue reading ಜಮ್ಮು-ಕಾಶ್ಮೀರದ ಕುಲ್ಗಾಂನಲ್ಲಿ CRPF ಸಿಬ್ಬಂದಿ ಮೇಲೆ ಗುಂಡಿನ ದಾಳಿ