2029ಕ್ಕೆ ದೇಶದಲ್ಲಿ ದೊಡ್ಡ ಬದಲಾವಣೆ: 543ರಿಂದ 850ಕ್ಕೆ ಲೋಕಸಭಾ ಕ್ಷೇತ್ರಗಳ ವಿಸ್ತರಣೆ?
ನವದೆಹಲಿ: ದೇಶದ ರಾಜಕೀಯದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಬಹುದಾದ ಮಹತ್ವದ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಲೋಕಸಭೆಯ ಒಟ್ಟು ಸದಸ್ಯರ ಸಂಖ್ಯೆಯನ್ನು ಈಗಿರುವ 543ರಿಂದ 850ಕ್ಕೆ ಹೆಚ್ಚಿಸುವ ಕುರಿತು ಸಂವಿಧಾನದ 131ನೇ ತಿದ್ದುಪಡಿ ವಿಧೇಯಕದ ಕರಡನ್ನು ಸರ್ಕಾರವು ಸಂಸದರೊಂದಿಗೆ ಹಂಚಿಕೊಂಡಿದೆ. ಏಪ್ರಿಲ್ 16ರಿಂದ 18ರವರೆಗೆ ನಡೆಯಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಈ ಮಹತ್ವದ ವಿಧೇಯಕವನ್ನು ಮಂಡಿಸುವ ಸಾಧ್ಯತೆ ಇದೆ. ಈ ಪ್ರಸ್ತಾವನೆ ಜಾರಿಯಾದರೆ ದೇಶದ ಚುನಾವಣಾ ರಾಜಕೀಯದ ಮೇಲೆ ದೊಡ್ಡ ಮಟ್ಟದ ಪರಿಣಾಮ ಬೀರುವ ಸಾಧ್ಯತೆಯಿದೆ. ಸ್ಥಾನಗಳ ಹೆಚ್ಚಳ … Continue reading 2029ಕ್ಕೆ ದೇಶದಲ್ಲಿ ದೊಡ್ಡ ಬದಲಾವಣೆ: 543ರಿಂದ 850ಕ್ಕೆ ಲೋಕಸಭಾ ಕ್ಷೇತ್ರಗಳ ವಿಸ್ತರಣೆ?
Copy and paste this URL into your WordPress site to embed
Copy and paste this code into your site to embed