ವದಂತಿಗೆ ಬ್ರೇಕ್ -LPG ಬುಕಿಂಗ್ ಬದಲಾಗಿಲ್ಲ: ಸರ್ಕಾರದಿಂದ ಸ್ಪಷ್ಟನೆ

ನವದೆಹಲಿ: ಎಲ್‌ಪಿಜಿ ಬುಕಿಂಗ್ ಅವಧಿಯಲ್ಲಿ ಯಾವುದೇ ಬದಲಾವಣೆ ಇಲ್ಲ – ವದಂತಿಗಳಿಗೆ ಬಲಿಯಾಗಬೇಡಿ ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ದೇಶಾದ್ಯಂತ ಎಲ್‌ಪಿಜಿ ಸಿಲಿಂಡರ್ ಮರುಪೂರಣ (refill) ಬುಕಿಂಗ್ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ ಎಂಬ ವದಂತಿಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ಇಂತಹ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ (MPNG) ಈ ಕುರಿತು ಅಧಿಕೃತವಾಗಿ ಪ್ರಕಟಣೆ ಹೊರಡಿಸಿದೆ. ಏನು ವದಂತಿ ಹರಡಿತ್ತು? : ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಸುದ್ದಿ … Continue reading ವದಂತಿಗೆ ಬ್ರೇಕ್ -LPG ಬುಕಿಂಗ್ ಬದಲಾಗಿಲ್ಲ: ಸರ್ಕಾರದಿಂದ ಸ್ಪಷ್ಟನೆ