TET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ: ಪರೀಕ್ಷೆ ಮುಂದೂಡಿಕೆ!

ಮಹಾರಾಷ್ಟ್ರದ ಭಿವಂಡಿಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಸುಳಿವು: 1,028 ಕೇಂದ್ರಗಳಲ್ಲಿ ನಡೆಯಬೇಕಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆ ಮುಂದೂಡಿದ ಮಂಡಳಿ ಮುಂಬೈ: ಪ್ರಶ್ನೆ ಪತ್ರಿಕೆ ಸೋರಿಕೆಯ ಆರೋಪದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜ್ಯಾದ್ಯಂತ ಜೂನ್ 28ರಂದು ನಡೆಯಬೇಕಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು (TET) ಮಹಾರಾಷ್ಟ್ರ ರಾಜ್ಯ ಪರೀಕ್ಷಾ ಮಂಡಳಿ (MSCE) ಮುಂದೂಡಿದೆ. ರಾಜ್ಯದ 1,028 ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಬೇಕಾಗಿತ್ತು. ಮಹಾರಾಷ್ಟ್ರ ರಾಜ್ಯ ಪರೀಕ್ಷಾ ಮಂಡಳಿಗೆ ಶನಿವಾರ ಮುಂಜಾನೆ ದೊರೆತ ಗೌಪ್ಯ ಮಾಹಿತಿಯ ಪ್ರಕಾರ, ಥಾಣೆ ಜಿಲ್ಲೆಯ ಭಿವಂಡಿ … Continue reading TET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ: ಪರೀಕ್ಷೆ ಮುಂದೂಡಿಕೆ!