ಮಹಾತ್ಮ ಗಾಂಧಿ ಮರಿಮೊಮ್ಮಗ ತುಷಾರ್ ಪೊಲೀಸ್ ವಶಕ್ಕೆ
ಮುಂಬೈ: ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಪ್ರತಿಭಟನೆಗೆ ಬೆಂಬಲ ಸೂಚಿಸಿ ಆಗಸ್ಟ್ ಕ್ರಾಂತಿ ಮೈದಾನಕ್ಕೆ ತೆರಳುತ್ತಿದ್ದ ಮಹಾತ್ಮ ಗಾಂಧಿಯವರ ಮರಿಮೊಮ್ಮಗ, ‘ಹಮ್ ಭಾರತ್ ಕೆ ಲೋಗ್’ ಸಂಘಟನೆಯ ಅಧ್ಯಕ್ಷ ತುಷಾರ್ ಗಾಂಧಿ ಅವರನ್ನು ಮುಂಬೈ ಪೊಲೀಸರು ಶನಿವಾರ ವಶಕ್ಕೆ ಪಡೆದರು. ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿದ್ದ ಪ್ರತಿಭಟನೆಗೆ ಬೆಂಬಲವಾಗಿ ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ‘ಚಲೇ ಜಾವೋ!’ ಘೋಷಣೆಯೊಂದಿಗೆ ಪ್ರತಿಭಟನೆ ನಡೆಸಲು ಅವರು ಉದ್ದೇಶಿಸಿದ್ದರು. ಈ ವೇಳೆ ಅವರನ್ನು ವಶಕ್ಕೆ ಪಡೆದು ಡಿ.ಎನ್. ನಗರ ಪೊಲೀಸ್ ಠಾಣೆಗೆ … Continue reading ಮಹಾತ್ಮ ಗಾಂಧಿ ಮರಿಮೊಮ್ಮಗ ತುಷಾರ್ ಪೊಲೀಸ್ ವಶಕ್ಕೆ
Copy and paste this URL into your WordPress site to embed
Copy and paste this code into your site to embed