SIR ಎಫೆಕ್ಟ್‌: ಮತದಾರರ ಪಟ್ಟಿಯಲ್ಲಿ ಭಾರಿ ವ್ಯತ್ಯಾಸ, ಸಿಎಂ-ಮಾಜಿ ಸಿಎಂಗೆ ನೋಟಿಸ್‌

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ರಾಜಕೀಯ ವಲಯದಲ್ಲೂ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ರೇಖಾ ಗುಪ್ತಾ, ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್‌ ಕೇಜ್ರಿವಾಲ್‌ ಸೇರಿದಂತೆ 31.6 ಲಕ್ಷಕ್ಕೂ ಹೆಚ್ಚು ಮತದಾರರಿಗೆ ದಾಖಲೆಗಳಲ್ಲಿನ ವ್ಯತ್ಯಾಸಗಳ ಹಿನ್ನೆಲೆಯಲ್ಲಿ ನೋಟಿಸ್‌ ಜಾರಿ ಮಾಡಲಾಗಿದೆ. ಆಗಸ್ಟ್‌ 31ರಂದು ದೆಹಲಿಯ ಕರಡು ಮತದಾರರ ಪಟ್ಟಿ ಪ್ರಕಟವಾಗಿತ್ತು. ಇದಾದ ಸುಮಾರು ಮೂರು ವಾರಗಳ ಬಳಿಕ ಮುಖ್ಯ ಚುನಾವಣಾಧಿಕಾರಿ ಕಚೇರಿ SIR … Continue reading SIR ಎಫೆಕ್ಟ್‌: ಮತದಾರರ ಪಟ್ಟಿಯಲ್ಲಿ ಭಾರಿ ವ್ಯತ್ಯಾಸ, ಸಿಎಂ-ಮಾಜಿ ಸಿಎಂಗೆ ನೋಟಿಸ್‌