ನೈತಿಕವಾಗಿ ನಾವು ಗೆದ್ದಿದ್ದೇವೆ: ರಾಜೀನಾಮೆ ಪ್ರಶ್ನೆಯೇ ಇಲ್ಲ – ಮಮತಾ
ಸೋಲಿನ ಬಳಿಕ ಕಿಡಿಕಾರಿದ ಮಮತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಅಕ್ರಮ ಆರೋಪ – ರಾಜಭವನಕ್ಕೆ ಹೋಗುವುದಿಲ್ಲ ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸೋಲು ಎದುರಿಸಿದ ಬಳಿಕ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ರಾಜಕೀಯವಾಗಿ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು, ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ವೇಳೆ ಅವರು ದೇಶದ ಪ್ರಮುಖ ವಿರೋಧ ಪಕ್ಷ ನಾಯಕರ ಬೆಂಬಲ ತಮ್ಮೊಂದಿಗೆ ಇದೆ ಎಂದು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋನಿಯಾ ಗಾಂಧಿ, ರಾಹುಲ್ … Continue reading ನೈತಿಕವಾಗಿ ನಾವು ಗೆದ್ದಿದ್ದೇವೆ: ರಾಜೀನಾಮೆ ಪ್ರಶ್ನೆಯೇ ಇಲ್ಲ – ಮಮತಾ
Copy and paste this URL into your WordPress site to embed
Copy and paste this code into your site to embed