ಕೊನೆಗೂ ಕ್ಷಮೆ ಯಾಚಿಸಿದ ಮಾರ್ಕ್ ಜುಕರ್‌ಬರ್ಗ್

ನವದೆಹಲಿ: ಮೆಟಾ ತನ್ನ ಪ್ಲಾಟ್‌ಫಾರ್ಮ್‌ಗಳಲ್ಲಿ ಮಕ್ಕಳ ಮೇಲಿನ ದೌರ್ಜನ್ಯದ ಕಂಟೆಂಟ್‌ಗಳನ್ನು ಹೆಚ್ಚು ಜನರಿಗೆ ತಲುಪಿಸಲು ಭಾರಿ ಪ್ರಮಾಣದ ಹಣ ಪಾವತಿಯಾಗಿರುವುದನ್ನು ಒಪ್ಪಿಕೊಂಡಿದೆ. ಇದರ ಬೆನ್ನಲ್ಲೇ, ಪ್ಲಾಟ್‌ಫಾರ್ಮ್ ಕಾರ್ಯಾಚರಣೆಯಲ್ಲಾದ ಲೋಪಗಳು, ಪ್ರಧಾನಿ ನರೇಂದ್ರ ಮೋದಿ ಅವರ ವಿಡಿಯೋ ತೆಗೆದುಹಾಕಿದ್ದು ಹಾಗೂ ಡೀಪ್‌ಫೇಕ್ ವೈರಲ್ ವಿಚಾರವಾಗಿ ಮೆಟಾ ಸಿಇಒ ಮಾರ್ಕ್ ಜುಕರ್‌ಬರ್ಗ್ ಕೇಂದ್ರ ಸರ್ಕಾರಕ್ಕೆ ಅಧಿಕೃತವಾಗಿ ಕ್ಷಮೆ ಯಾಚಿಸಿದ್ದಾರೆ. ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಮತ್ತು ಐಟಿ ಕಾರ್ಯದರ್ಶಿ ಎಸ್. ಕೃಷ್ಣನ್ ಅವರೊಂದಿಗೆ ಮೆಟಾ ಜಾಗತಿಕ ನಿಯೋಗ … Continue reading ಕೊನೆಗೂ ಕ್ಷಮೆ ಯಾಚಿಸಿದ ಮಾರ್ಕ್ ಜುಕರ್‌ಬರ್ಗ್