ಚಲಿಸುವ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಭೀಕರ ಬೆಂಕಿ ಅವಘಡ: ಬಿ 1 ಕೋಚ್ ಜಖಂ, ತಪ್ಪಿದ ಭಾರಿ ದುರಂತ!

ನವದೆಹಲಿ: ತಿರುವನಂತಪುರಂನಿಂದ ನವದೆಹಲಿಗೆ ಪ್ರಯಾಣಿಸುತ್ತಿದ್ದ ಪ್ರಮುಖ ಎಕ್ಸ್‌ಪ್ರೆಸ್ ರೈಲೊಂದರಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಘಟನೆ ವರದಿಯಾಗಿದೆ. ರೈಲು ಸಂಖ್ಯೆ 12431 ತಿರುವನಂತಪುರಂ – ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ಹಳಿಯಲ್ಲಿ ಚಲಿಸುತ್ತಿದ್ದಾಗಲೇ ಈ ಅವಘಡ ಸಂಭವಿಸಿದೆ. ರೈಲಿನ ಬಿ 1 (B1) ಕೋಚ್‌ನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ತೀವ್ರ ಭೀತಿಗೊಳಗಾಗಿದ್ದಾರೆ. ರೈಲ್ವೆ ಇಲಾಖೆಯ ಮಾಹಿತಿ ಪ್ರಕಾರ, ಕೋಟಾ ರೈಲ್ವೆ ವಿಭಾಗದ ವ್ಯಾಪ್ತಿಗೆ ಬರುವ ವಿಕ್ರಮ್‌ಗಢ ಅಲೋಟ್ ಮತ್ತು ಲುನಿರಿಚಾ ನಿಲ್ದಾಣಗಳ ನಡುವೆ ರೈಲು ಚಲಿಸುತ್ತಿದ್ದಾಗ … Continue reading ಚಲಿಸುವ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಭೀಕರ ಬೆಂಕಿ ಅವಘಡ: ಬಿ 1 ಕೋಚ್ ಜಖಂ, ತಪ್ಪಿದ ಭಾರಿ ದುರಂತ!