ಅಗ್ನಿ ಅವಘಡ: ಉದ್ಯೋಗ ಭವನ ಬಳಿ 200ಕ್ಕೂ ಅಧಿಕ ಶೆಡ್‌ಗಳು ಭಸ್ಮ!
ದೆಹಲಿ ಉದ್ಯೋಗ ಭವನ ಸಮೀಪ ಬೆಂಕಿ ದುರಂತ; ಕಾರ್ಮಿಕರ 200ಕ್ಕೂ ಹೆಚ್ಚು ಶೆಡ್‌ಗಳು ಸುಟ್ಟು ಕರಕಲು – ಮುಂಜಾನೆವರೆಗೂ ಕಾರ್ಯಾಚರಣೆ ನವದೆಹಲಿ: ರಾಷ್ಟ್ರೀಯ ರಾಜಧಾನಿ ನವದೆಹಲಿಯ ಉದ್ಯೋಗ ಭವನ ಸಮೀಪ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 200ಕ್ಕೂ ಅಧಿಕ ತಾತ್ಕಾಲಿಕ ಟಿನ್-ಶೆಡ್‌ಗಳು ಸಂಪೂರ್ಣ ಭಸ್ಮವಾಗಿವೆ. ಸೆಂಟ್ರಲ್ ವಿಸ್ಟಾ ಪುನರಾಭಿವೃದ್ಧಿ ಯೋಜನೆಯಡಿ ಉದ್ಯೋಗ ಭವನವನ್ನು ಕೆಡವುವ ಕಾಮಗಾರಿ ನಡೆಯುತ್ತಿದ್ದು, ಅಲ್ಲಿನ ಕಟ್ಟಡ ಕಾರ್ಮಿಕರು ಈ ಶೆಡ್‌ಗಳಲ್ಲಿ ವಾಸಿಸುತ್ತಿದ್ದರು. ದೆಹಲಿ ಅಗ್ನಿಶಾಮಕ ಸೇವೆ (ಡಿಎಫ್‌ಎಸ್) ಅಧಿಕಾರಿಗಳ ಪ್ರಕಾರ, ಬುಧವಾರ … Continue reading ಅಗ್ನಿ ಅವಘಡ: ಉದ್ಯೋಗ ಭವನ ಬಳಿ 200ಕ್ಕೂ ಅಧಿಕ ಶೆಡ್‌ಗಳು ಭಸ್ಮ!
Copy and paste this URL into your WordPress site to embed
Copy and paste this code into your site to embed