ಎಸಿ ಸ್ಫೋಟದಿಂದ ಭೀಕರ ಅಗ್ನಿ ದುರಂತ: 9 ಜನ ಸಜೀವ ದಹನ

ದೆಹಲಿ: ಎಸಿ ಸ್ಫೋಟದಿಂದ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಒಂದು ವರ್ಷದ ಮಗು ಸೇರಿದಂತೆ ಒಂಬತ್ತು ಜನರು ಮೃತಪಟ್ಟ ಘಟನೆ ಪೂರ್ವ ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ಅಪಾರ್ಟ್‌ಮೆಂಟ್‌ವೊಂದರಲ್ಲಿ ನಡೆದಿದೆ. ನಾಲ್ಕು ಮಹಡಿಯ ಕಟ್ಟಡದ ಎರಡನೇ ಮಹಡಿಯಲ್ಲಿ ಬೆಳಗಿನ ಜಾವ 4ಗಂಟೆಯ ಸುಮಾರಿಗೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟದಲ್ಲಿ ಬೆಂಕಿ ವ್ಯಾಪಿಸಿದೆ. ಮನೆಯಲ್ಲಿ ಸುಖ ನಿದ್ರೆಗೆ ಜಾರಿದ್ದ ಒಂಬತ್ತು ಜನರು ಸಜೀವ ದಹನವಾಗಿದ್ದು, ಚಿರನಿದ್ರೆಗೆ ಜಾರುವಂತಾಗಿದೆ. ಕೂಡಲೇ 10ಕ್ಕೂ ಅಧಿಕ ಅಗ್ನಿಶಾಮಕ ದಳದ ವಾಹನಗಳು ಮತ್ತು ಸಿಬ್ಬಂದಿ … Continue reading ಎಸಿ ಸ್ಫೋಟದಿಂದ ಭೀಕರ ಅಗ್ನಿ ದುರಂತ: 9 ಜನ ಸಜೀವ ದಹನ