ಮಿರ್ಜಾಪುರ ಭೀಕರ ರಸ್ತೆ ಅಪಘಾತ: ನಾಲ್ವರು ಮಕ್ಕಳೂ ಸೇರಿ 11 ಸಾವು
ಲಖ್ನೌ/ಮಿರ್ಜಾಪುರ: ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಡ್ರಾಮಂಡ್‌ಗಂಜ್ ಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮಕ್ಕಳು ಸೇರಿದಂತೆ ಒಟ್ಟು 11 ಮಂದಿ ದುರ್ಮರಣ ಹೊಂದಿರುವ ದಾರುಣ ಘಟನೆ ನಡೆದಿದೆ. ಬೆಟ್ಟದ ಕಡಿದಾದ ರಸ್ತೆಯಲ್ಲಿ ಟ್ರಕ್ ನಿಯಂತ್ರಣ ತಪ್ಪಿ ಕಾರು, ಎಸ್‌ಯುವಿ ಹಾಗೂ ಟ್ರೇಲರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಮಿರ್ಜಾಪುರ ಪೊಲೀಸ್ ವರಿಷ್ಠಾಧಿಕಾರಿ ಅಪರ್ಣಾ ರಜತ್ ಕೌಶಿಕ್ ಮಾಹಿತಿ ನೀಡಿದ್ದು, ಅಪಘಾತದ ನಂತರ ಎಸ್‌ಯುವಿಗೆ ಬೆಂಕಿ ಹೊತ್ತಿಕೊಂಡು ಅದರಲ್ಲಿದ್ದ ಏಳು ಮಂದಿ ಸ್ಥಳದಲ್ಲೇ … Continue reading ಮಿರ್ಜಾಪುರ ಭೀಕರ ರಸ್ತೆ ಅಪಘಾತ: ನಾಲ್ವರು ಮಕ್ಕಳೂ ಸೇರಿ 11 ಸಾವು
Copy and paste this URL into your WordPress site to embed
Copy and paste this code into your site to embed