ಕ್ಷೇತ್ರ ಪುನರ್ವಿಂಗಡಣೆ ವಿರೋಧ: ತಮಿಳುನಾಡಿನಲ್ಲಿ ಕಪ್ಪು ಬಾವುಟ ಪ್ರತಿಭಟನೆಗೆ ಸ್ಟಾಲಿನ್ ಕರೆ
ಚೆನ್ನೈ: ಕೇಂದ್ರ ಸರ್ಕಾರ ತರಲಿರುವ ಕ್ಷೇತ್ರ ಪುನರ್ವಿಂಗಡಣೆ (Delimitation) ತಿದ್ದುಪಡಿ ಮಸೂದೆ ವಿರುದ್ಧ ತಮಿಳುನಾಡಿನಲ್ಲಿ ರಾಜಕೀಯ ವಿಕೋಪಕ್ಕೆ ತಿರುಗಿದ್ದು ಈ ಕುರಿತಂತೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕೇಂದ್ರಕ್ಕೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡ ಅವರು, ಈ ಮಸೂದೆ ದಕ್ಷಿಣ ರಾಜ್ಯಗಳಿಗೆ “ದೊಡ್ಡ ಐತಿಹಾಸಿಕ ಅನ್ಯಾಯ”ವಾಗಲಿದೆ ಎಂದು ಆರೋಪಿಸಿದ್ದಾರೆ. “ತಮಿಳುನಾಡು ಹೋರಾಡುತ್ತದೆ, ತಮಿಳುನಾಡು ಗೆಲ್ಲುತ್ತದೆ” ಎಂಬ ಘೋಷಣೆಯೊಂದಿಗೆ ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆ ನಡೆಸಲು ಕರೆ ನೀಡಿದ್ದಾರೆ. ಕಪ್ಪು ಬಾವುಟ ಪ್ರತಿಭಟನೆಗೆ ಕರೆ … Continue reading ಕ್ಷೇತ್ರ ಪುನರ್ವಿಂಗಡಣೆ ವಿರೋಧ: ತಮಿಳುನಾಡಿನಲ್ಲಿ ಕಪ್ಪು ಬಾವುಟ ಪ್ರತಿಭಟನೆಗೆ ಸ್ಟಾಲಿನ್ ಕರೆ
Copy and paste this URL into your WordPress site to embed
Copy and paste this code into your site to embed