TVK ಸರ್ಕಾರಕ್ಕೆ ಸ್ಟಾಲಿನ್ ಬೆಂಬಲ: ರಾಜಕೀಯದಲ್ಲಿ ಹೊಸ ತಿರುವು
ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ಉಂಟಾಗಿದ್ದ ರಾಜಕೀಯ ಅನಿಶ್ಚಿತತೆ ಮತ್ತು ಮೈತ್ರಿ ಊಹಾಪೋಹಗಳಿಗೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತೆರೆ ಎಳೆದಿದ್ದಾರೆ. ಡಿಎಂಕೆ ಪಕ್ಷವು ಎಐಎಡಿಎಂಕೆ ಜೊತೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಹಾಗೂ ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸರ್ಕಾರ ರಚಿಸಲು ಅಡ್ಡಿಯಾಗುವುದಿಲ್ಲ ಎಂದು ಸ್ಟಾಲಿನ್ ಸ್ಪಷ್ಟಪಡಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬಹುಮತಕ್ಕೆ ಕೆಲವೇ ಸ್ಥಾನಗಳ ಕೊರತೆಯಿದ್ದರೂ, ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಟಿವಿಕೆಗೆ ಸರ್ಕಾರ ರಚಿಸಲು ಅವಕಾಶ ನೀಡಬೇಕು ಎಂಬ ನಿಲುವು ಸ್ಟಾಲಿನ್ … Continue reading TVK ಸರ್ಕಾರಕ್ಕೆ ಸ್ಟಾಲಿನ್ ಬೆಂಬಲ: ರಾಜಕೀಯದಲ್ಲಿ ಹೊಸ ತಿರುವು
Copy and paste this URL into your WordPress site to embed
Copy and paste this code into your site to embed