ಕ್ಷೇತ್ರ ಪುನರ್ವಿಂಗಡಣೆ: ಕೇಂದ್ರಕ್ಕೆ ಸ್ಟಾಲಿನ್ ಅಂತಿಮ ಎಚ್ಚರಿಕೆ!

ಚೆನ್ನೈ/ನವದೆಹಲಿ: ತಮಿಳುನಾಡಿನ ಮುಖ್ಯಮಂತ್ರಿ ಎಮ್‌. ಕೆ. ಸ್ಟಾಲಿನ್ ಅವರು ಕ್ಷೇತ್ರ ಪುನರ್ವಿಂಗಡಣೆ (Delimitation) ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ತೀವ್ರ ಎಚ್ಚರಿಕೆ ನೀಡಿದ್ದು, ಈ ವಿಚಾರ ದೇಶ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಏಪ್ರಿಲ್ 16ರಿಂದ ಆರಂಭವಾಗಲಿರುವ ವಿಶೇಷ ಸಂಸತ್ ಅಧಿವೇಶನದ ಮುನ್ನ ಈ ಹೇಳಿಕೆ ಹೊರಬಿದ್ದಿರುವುದು ಗಮನಾರ್ಹವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮೂಲಕ ಪ್ರತಿಕ್ರಿಯಿಸಿದ ಸ್ಟಾಲಿನ್, “ಕ್ಷೇತ್ರ ಪುನರ್ವಿಂಗಡಣೆ ತಮಿಳುನಾಡಿನ ಮನೆ ಬಾಗಿಲಿಗೆ ತಲುಪಿರುವ ದೊಡ್ಡ ಅಪಾಯವಾಗಿದೆ” ಎಂದು ಹೇಳಿದ್ದಾರೆ. ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸದೇ ಸಾಂವಿಧಾನಿಕ ತಿದ್ದುಪಡಿ … Continue reading ಕ್ಷೇತ್ರ ಪುನರ್ವಿಂಗಡಣೆ: ಕೇಂದ್ರಕ್ಕೆ ಸ್ಟಾಲಿನ್ ಅಂತಿಮ ಎಚ್ಚರಿಕೆ!