ಪರೀಕ್ಷಾ ಅಕ್ರಮಕ್ಕೆ ತಡೆ: ಸಂಪುಟ ಸಭೆಯಲ್ಲಿ ಇಂದು ಪ್ರಮುಖ ನಿರ್ಧಾರ

ವಿದ್ಯಾರ್ಥಿಗಳ ಭವಿಷ್ಯ ರಕ್ಷಣೆಗೆ ಕೇಂದ್ರದ ಹೊಸ ಕ್ರಮ; ಮೋದಿ ವಿಡಿಯೊ ಸಂದೇಶದಲ್ಲಿ ಭರವಸೆ ನವದೆಹಲಿ : ನೀಟ್ (NEET) ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ತಡೆಯಲು ಕೇಂದ್ರ ಸರ್ಕಾರ ಮತ್ತಷ್ಟು ಕಠಿಣ ಕಾನೂನು ಹಾಗೂ ಆಡಳಿತಾತ್ಮಕ ಕ್ರಮಗಳನ್ನು ಜಾರಿಗೆ ತರಲು ಮುಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಗುರುವಾರ ತಡರಾತ್ರಿ ಬಿಡುಗಡೆ ಮಾಡಿದ ವಿಡಿಯೊ ಸಂದೇಶದಲ್ಲಿ ಮಾತನಾಡಿದ ಅವರು, ಶುಕ್ರವಾರ ನಡೆಯಲಿರುವ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಮಹತ್ವದ ನಿರ್ಧಾರಗಳನ್ನು … Continue reading ಪರೀಕ್ಷಾ ಅಕ್ರಮಕ್ಕೆ ತಡೆ: ಸಂಪುಟ ಸಭೆಯಲ್ಲಿ ಇಂದು ಪ್ರಮುಖ ನಿರ್ಧಾರ