ಜಾಗತಿಕ ಸಂಘರ್ಷದ ನಡುವೆ ಬ್ರಿಕ್ಸ್‌ಗೆ ಮೋದಿ ಎಚ್ಚರಿಕೆ; ಒಗ್ಗಟ್ಟಿಗೆ ಕರೆ
ನವದೆಹಲಿ: ಜಗತ್ತಿನಾದ್ಯಂತ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಸಂಘರ್ಷಗಳು ಸಾಮಾನ್ಯ ಜನರ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಿದ್ದು, ಇಂತಹ ಸಂಕಷ್ಟಗಳನ್ನು ಎದುರಿಸಲು ಬ್ರಿಕ್ಸ್ ರಾಷ್ಟ್ರಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಬ್ರಿಕ್ಸ್ ಶೃಂಗಸಭೆಯಲ್ಲಿ ಮಾತನಾಡಿದ ಅವರು, ತಂತ್ರಜ್ಞಾನ ಮತ್ತು ನಿರ್ಣಾಯಕ ಖನಿಜ ಸಂಪನ್ಮೂಲಗಳನ್ನು ಅಸ್ತ್ರವಾಗಿ ಬಳಸುವ ಪ್ರವೃತ್ತಿ ಜಾಗತಿಕ ಆರ್ಥಿಕತೆ ಹಾಗೂ ಅಭಿವೃದ್ಧಿಗೆ ಗಂಭೀರ ಸವಾಲಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ತಂತ್ರಜ್ಞಾನ, ಖನಿಜಗಳು ಹಾಗೂ ಪೂರೈಕೆ ಸರಪಳಿಗಳ ಮೇಲಿನ ಅವಲಂಬನೆಯನ್ನು ರಾಜಕೀಯ … Continue reading ಜಾಗತಿಕ ಸಂಘರ್ಷದ ನಡುವೆ ಬ್ರಿಕ್ಸ್‌ಗೆ ಮೋದಿ ಎಚ್ಚರಿಕೆ; ಒಗ್ಗಟ್ಟಿಗೆ ಕರೆ
Copy and paste this URL into your WordPress site to embed
Copy and paste this code into your site to embed