ಶಿಕ್ಷಣ ಸಚಿವ ಜೋಶಿಗೆ ಮೊದಲ ಪರೀಕ್ಷೆ

ನವದೆಹಲಿ: ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದ, ವಿದ್ಯಾರ್ಥಿಗಳ ರಾಷ್ಟ್ರವ್ಯಾಪಿ ಪ್ರತಿಭಟನೆ ಹಾಗೂ ಶಿಕ್ಷಣ ಸಚಿವರ ಬದಲಾವಣೆ ಬಳಿಕ ಕೇಂದ್ರ ಸರ್ಕಾರ ಇದೀಗ ತನ್ನ ಪ್ರಮುಖ ಶಾಸನಾತ್ಮಕ ಹಾಗೂ ಸಾಂವಿಧಾನಿಕ ಕಾರ್ಯಸೂಚಿಗಳತ್ತ ಗಮನ ಕೇಂದ್ರೀಕರಿಸಿದೆ. ಮಳೆಗಾಲದ ಸಂಸತ್ ಅಧಿವೇಶನದಲ್ಲಿ ಪರೀಕ್ಷಾ ಅಕ್ರಮ ತಡೆ ಕಾನೂನಿಗೆ ಮತ್ತಷ್ಟು ಬಲ ತುಂಬುವ ತಿದ್ದುಪಡಿ ಮಸೂದೆ, ಮಹಿಳಾ ಮೀಸಲಾತಿ ಜಾರಿ ಹಾಗೂ ಕ್ಷೇತ್ರ ಮರುವಿಂಗಡಣೆ (Delimitation) ಪ್ರಕ್ರಿಯೆ ಸರ್ಕಾರದ ಪ್ರಮುಖ ಆದ್ಯತೆಗಳಾಗಿ ಹೊರಹೊಮ್ಮಿವೆ. ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ದೇಶಾದ್ಯಂತ ತೀವ್ರ … Continue reading ಶಿಕ್ಷಣ ಸಚಿವ ಜೋಶಿಗೆ ಮೊದಲ ಪರೀಕ್ಷೆ