RSS ನೋಂದಣಿ ವಿಚಾರ: ಖರ್ಗೆ ಪ್ರಶ್ನೆಗೆ ಮೋಹನ್ ಭಾಗವತ್ ಪ್ರತಿಕ್ರಿಯೆ

ಖರ್ಗೆ-ಭಾಗವತ್ ವಾಕ್ಸಮರ: RSS ನೋಂದಣಿ ವಿಚಾರದಲ್ಲಿ ಹೊಸ ಚರ್ಚೆ ತಿರುವನಂತಪುರಂ/ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ದ ನೋಂದಣಿ ಹಾಗೂ ಕಾನೂನುಬದ್ಧ ಸ್ಥಾನಮಾನದ ಕುರಿತು ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ಎತ್ತಿದ್ದ ಪ್ರಶ್ನೆಗಳಿಗೆ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಪ್ರತಿಕ್ರಿಯೆ ನೀಡಿದ್ದಾರೆ. ಕೇರಳದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಅನೇಕ ಸಂಸ್ಥೆಗಳು ನೋಂದಣಿ ಇಲ್ಲದೆ ಕಾರ್ಯನಿರ್ವಹಿಸುತ್ತಿವೆ ಹಾಗೂ “ಹಿಂದೂ ಧರ್ಮವೇ ನೋಂದಣಿಯಾಗಿಲ್ಲ” ಎಂದು ಹೇಳುವ ಮೂಲಕ ಖರ್ಗೆ ಅವರ ಬೇಡಿಕೆಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: RSS ನೋಂದಣಿ … Continue reading RSS ನೋಂದಣಿ ವಿಚಾರ: ಖರ್ಗೆ ಪ್ರಶ್ನೆಗೆ ಮೋಹನ್ ಭಾಗವತ್ ಪ್ರತಿಕ್ರಿಯೆ