RSSನ ಮೋಹನ್ ಭಾಗವತ್ ಇದ್ದ ರೈಲಿನ ಮೇಲೆ ಕಲ್ಲು ತೂರಾಟ

ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ರೈಲಿನ ಮೇಲೆ ಕಲ್ಲು ತೂರಾಟ; ಉತ್ತರ ಪ್ರದೇಶದಲ್ಲಿ ಹೈ ಅಲರ್ಟ್ ಫಿರೋಜಾಬಾದ್ (ಉತ್ತರ ಪ್ರದೇಶ): ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ದ ಸರಸಂಘಚಾಲಕ ಮೋಹನ್ ಭಾಗವತ್ (Mohan Bhagwat) ಪ್ರಯಾಣಿಸುತ್ತಿದ್ದ ಸ್ವರ್ಣ ಶತಾಬ್ದಿ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆದ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯ ಸಮೀಪ ಗುರುವಾರ ರಾತ್ರಿ ನಡೆದಿದೆ. ಘಟನೆಯ ವೇಳೆ ರೈಲಿನ ಎಸಿ ಕೋಚ್‌ನ ಕಿಟಕಿಯ ಹೊರಗಿನ ಗಾಜು ಬಿರುಕು ಬಿಟ್ಟಿದ್ದರೂ, ಮೋಹನ್ ಭಾಗವತ್ ಸೇರಿದಂತೆ ಯಾವುದೇ … Continue reading RSSನ ಮೋಹನ್ ಭಾಗವತ್ ಇದ್ದ ರೈಲಿನ ಮೇಲೆ ಕಲ್ಲು ತೂರಾಟ