ವಾಂಗ್ಚುಕ್ ಆರೋಗ್ಯದ ಮೇಲೆ ನಿಗಾವಹಿಸಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಆರೋಗ್ಯದ ಮೇಲೆ ನಿಯಮಿತವಾಗಿ ನಿಗಾ ಇರಿಸಿ, ಅಗತ್ಯವಿದ್ದರೆ ವೈದ್ಯಕೀಯ ಚಿಕಿತ್ಸೆ ಹಾಗೂ ನೆರವು ಒದಗಿಸುವಂತೆ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರಕ್ಕೆ ಸೂಚನೆ ನೀಡಿದೆ. ಸೋನಮ್ ವಾಂಗ್ಚುಕ್ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದು, ಉಪವಾಸ ಆರಂಭಿಸಿದ ಬಳಿಕ ಸುಮಾರು 9 ಕೆ.ಜಿ. ತೂಕ ಇಳಿಕೆಯಾಗಿದೆ. ಇದೇ ರೀತಿ ಉಪವಾಸ ಮುಂದುವರಿದರೆ ಅವರ ಜೀವಕ್ಕೆ ಅಪಾಯ ಎದುರಾಗುವ ಸಾಧ್ಯತೆ … Continue reading ವಾಂಗ್ಚುಕ್ ಆರೋಗ್ಯದ ಮೇಲೆ ನಿಗಾವಹಿಸಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ