ಭೂಕುಸಿತದಲ್ಲಿ ಸಿಲುಕಿ ಪಾರಾದ ಬೈಕ್ ಸವಾರ: Video ವೈರಲ್

ಇಟಾನಗರ: ಅರುಣಾಚಲ ಪ್ರದೇಶದ ಲೋವರ್ ಸಿಯಾಂಗ್ ಜಿಲ್ಲೆಯ ಸಿಜಿ ಪ್ರದೇಶದಲ್ಲಿ ಭಾರೀ ಮಳೆಯಿಂದ ಉಂಟಾದ ಭಾರೀ ಭೂಕುಸಿತವು ಆತಂಕ ಸೃಷ್ಟಿಸಿದ್ದು, ಘಟನೆಯಲ್ಲಿ ಮೋಟಾರ್‌ಸೈಕಲ್ ಸವಾರನೊಬ್ಬ ಪರ್ವತದ ಇಳಿಜಾರಿನಿಂದ ಸಿಜಿ ನದಿಗೆ ಬಿದ್ದರೂ ಯಾವುದೇ ಗಂಭೀರ ಗಾಯಗಳಿಲ್ಲದೆ ಬದುಕುಳಿದಿರುವುದು ಅಚ್ಚರಿಯ ಸಂಗತಿಯಾಗಿದೆ. ಭಾರೀ ಭೂಕುಸಿತದ ನಡುವೆ ಮೋಟಾರ್‌ಸೈಕಲ್ ಸವಾರನೊಬ್ಬ ಮಣ್ಣಿನ ಕುಸಿತದ ನಡುವೆ ಇರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮವಾಗಿ ಲೋವರ್ ಸಿಯಾಂಗ್ ಜಿಲ್ಲೆಯ ಸಿಜಿ ಪ್ರದೇಶದಲ್ಲಿ … Continue reading ಭೂಕುಸಿತದಲ್ಲಿ ಸಿಲುಕಿ ಪಾರಾದ ಬೈಕ್ ಸವಾರ: Video ವೈರಲ್