AI ಕ್ಷೇತ್ರದಲ್ಲಿ ₹10 ಲಕ್ಷ ಕೋಟಿ ಹೂಡಿಕೆ – ರಿಲಯನ್ಸ್ ಜಿಯೊ ಘೋಷಣೆ
ಕೈಗೆಟುಕುವ AI – ಭಾರತದ ದೃಷ್ಟಿಕೋನ: ಸೂಪರ್ ಸಮೃದ್ಧಿಯ ಯುಗದ ಆರಂಭ ನವದೆಹಲಿ: ನವದೆಹಲಿಯ ಭಾರತ ಮಂಟಪದಲ್ಲಿ ನಡೆಯುತ್ತಿರುವ ಎ.ಐ ಇಂಪ್ಯಾಕ್ಟ್ ಶೃಂಗದಲ್ಲಿ ಉದ್ಯಮಿ ಮುಕೇಶ್ ಅಂಬಾನಿ ಮಹತ್ವದ ಘೋಷಣೆ ಮಾಡಿದ್ದಾರೆ. ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತರಲು ರಿಲಯನ್ಸ್ ಜಿಯೊ ಮುಂದಿನ ಏಳು ವರ್ಷಗಳಲ್ಲಿ ₹10 ಲಕ್ಷ ಕೋಟಿ ಹೂಡಿಕೆ ಮಾಡುವುದಾಗಿ ಅವರು ತಿಳಿಸಿದ್ದಾರೆ. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಂಬಾನಿ, “ಎ.ಐಯ ಅತ್ಯುತ್ತಮ ಹಂತ ಇನ್ನಷ್ಟೇ ಬರಬೇಕಿದೆ. ಇದು ಸೂಪರ್ ಸಮೃದ್ಧಿಯ ಜಗತ್ತನ್ನು … Continue reading AI ಕ್ಷೇತ್ರದಲ್ಲಿ ₹10 ಲಕ್ಷ ಕೋಟಿ ಹೂಡಿಕೆ – ರಿಲಯನ್ಸ್ ಜಿಯೊ ಘೋಷಣೆ
Copy and paste this URL into your WordPress site to embed
Copy and paste this code into your site to embed