ಕೇಂದ್ರದ ಮಾಜಿ ಸಚಿವ, ರಾಜಕೀಯ ಚಾಣಕ್ಯ ಮುಕುಲ್ ರಾಯ್ ನಿಧನ

ರಾಜಕೀಯ ಏರಿಳಿತಗಳ ನಡುವೆ ಚಾಣಕ್ಯ ಮುಕುಲ್ ರಾಯ್ ಅಂತ್ಯ ಪಶ್ಚಿಮ ಬಂಗಾಳದ ರಾಜಕೀಯದಲ್ಲಿ “ಚಾಣಕ್ಯ” ಎಂದೇ ಪ್ರಸಿದ್ಧರಾಗಿದ್ದ ಹಿರಿಯ ನಾಯಕ Mukul Roy (71) ಅವರು ನಿಧನರಾಗಿದ್ದಾರೆ. ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಬೆಳಗಿನ ಜಾವ 1.30ರ ಸುಮಾರಿಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಬಹುಕಾಲದಿಂದ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಕೆಲವು ದಿನಗಳ ಹಿಂದೆ ಕೋಮಾ ಸ್ಥಿತಿಗೆ ಜಾರಿದ್ದರು. ಅದಕ್ಕೂ ಮೊದಲು ನೆನಪಿನ ಶಕ್ತಿಯನ್ನು ಕಳೆದುಕೊಂಡಿದ್ದರು ಎನ್ನಲಾಗಿದೆ. ಕಳೆದ ಎರಡು … Continue reading ಕೇಂದ್ರದ ಮಾಜಿ ಸಚಿವ, ರಾಜಕೀಯ ಚಾಣಕ್ಯ ಮುಕುಲ್ ರಾಯ್ ನಿಧನ